ತುಮಕೂರು: ಜಿಲ್ಲೆಯನ್ನು ಶಿಕ್ಷಣ, ಕೈಗಾರಿಕೆ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಉದ್ದೇಶ ನನ್ನದು. 20,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಯ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಲಿದ್ದೇವೆ. ತುಮಕೂರಿಗೆ ಮೆಟ್ರೋ ಸಂಪರ್ಕಕ್ಕೆ ಸರ್ಕಾರ ಆದ್ಯತೆ ನೀಡಿದೆ ಎಂದಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಶ್ರೀ ಸಿದ್ಧಗಂಗಾ ಮಠದ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ತುಮಕೂರಿನ ಆರ್.ಟಿ.ಸಿ. ಕನ್ವೆನ್ಷನ್ ಹಾಲ್ನಲ್ಲಿ ನಡೆದ ಧಾನ್ಯ ವ್ಯಾಪಾರಿಗಳ. Tumakur Metro Connectivity: ಬೆಂಗಳೂರಿಗೆ ಮತ್ತಷ್ಟು ಹತ್ತಿರವಾಗಲಿದೆ 'ತುಮಕೂರು! ಮೆಟ್ರೋ, ಕೈಗಾರಿಕೆ' ಯೋಜನೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್. Parameshwara said Karnataka is prioritising metro connectivity to Tumakuru and plans an ambitious 20,000-acre industrial development project.