ಬೆಂಗಳೂರು: ಮಾಜಿ ಸಿದ್ದರಾಮಯ್ಯರನ್ನು ಸಂಬಂಧಿಸಿದ್ದು ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಶರಣಾಗತಿ ಬೆನ್ನಲ್ಲೆ ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಟಿಂಗ್ ಪ್ರಕರಣ, ಹೈಕಮಾಂಡ್ ಮಧ್ಯಪ್ರವೇಶ, ಮುಜುಗರ ಹಾಗೂ ರಾಜಕೀಯ ಪರಿಸ್ಥಿತಿ ಕುರಿತು ಮಾತನಾಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣದಿಂದ. Sting Operation Row: ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಬಂಧನ ಬೆನ್ನಲ್ಲೇ ಡಿಸಿಎಂ ಜಿ.ಪರಮೇಶ್ವರ ಮಹತ್ವದ ಹೇಳಿಕೆ.