karnataka weather forecast on october 17 heavy rain alert bengaluru weather ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ವ್ಯಾಪ್ತಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಟ್ರಫ್ಗಳ ಪರಿಣಾಮವಾಗಿ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಶನಿವಾರ ದಕ್ಷಿಣ ಒಳನಾಡಿನ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಹವಾಮಾಣ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ., News News, Times Now Kannada. ಮುಂಗಾರು ಕೈಕೊಟ್ಟರೂ ಸಹ ಕರ್ನಾಟಕಕ್ಕೆ ಈ ಬಾರಿ ಹಿಂಗಾರು ಕೈಹಿಡಿಯುವ ಲಕ್ಷಣ ಕಂಡುಬರುತ್ತಿದೆ.