ಬಂಟ್ವಾಳ: ಭರತನಾಟ್ಯ ಕೇವಲ ನೃತ್ಯಕಲೆಯಲ್ಲ, ಸಂಸ್ಕಾರ, ಶಿಸ್ತು ಹಾಗೂ ಗುರು-ಶಿಷ್ಯ ಪರಂಪರೆ ಉಳಿಸಿ ಬೆಳೆಸುವ ಪ್ರಬಲ ಮಾಧ್ಯಮವಾಗಿದೆ. ಗುರು-ಹಿರಿಯರನ್ನು ಗೌರವಿಸುವ, ಸಂಸ್ಕಾರ ಬೆಳೆಸುವ ಜತೆಗೆ, ದ. ಗುರು-ಹಿರಿಯರನ್ನು ಗೌರವಿಸುವ, ಸಂಸ್ಕಾರ ಬೆಳೆಸುವ ಜತೆಗೆ, ದೈಹಿಕ ಆರೋಗ್ಯ ಮತ್ತು ಮಾನಸಿಕ ಸ್ಥೈರ್ಯ ವೃದ್ಧಿಸುವ ಶಕ್ತಿ ಈ ಕಲೆಯಲ್ಲಿದೆ ಎಂದು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಶುಕ್ರವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕಲ್ಲಡ್ಕದ ಕಲಾನಿಕೇತನ ಸಂಸ್ಥೆಯ ರಜತ ಕಲಾಯಾನದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ ಡಾ.