ಕಳೆದ ವರ್ಷವಷ್ಟೇ ಅರ್ಜುನ್ ಸರ್ಜಾ ಅವರ ಹಿರಿಯ ಮಗಳು ಐಶ್ವರ್ಯಾ ಸರ್ಜಾ, ತಮಿಳು ನಟ ಉಮಾಪತಿ ರಾಮಯ್ಯ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಕಿರಿಯ ಮಗಳೂ ಕೂಡ ಹೊಸ ಬಾಳಿಗೆ ಹೆಜ್. ಇದೀಗ ಕಿರಿಯ ಮಗಳೂ ಕೂಡ ಹೊಸ ಬಾಳಿಗೆ ಹೆಜ್ಜೆ ಇಡುವ ಮೂಲಕ ಸರ್ಜಾ ಕುಟುಂಬದಲ್ಲಿ ಸಂಭ್ರಮದ ವಾತಾವರಣ ನೆಲೆಸಿದೆ..ಅರ್ಜುನ್ ಸರ್ಜಾ ಅವರ ಕಿರಿಯ ಮಗಳು ಅಂಜನಾ ಪ್ರಸ್ತುತ 'ಸರ್ಜಾ ವರ್ಲ್ಡ್' ಎಂಬ ಸಂಸ್ಥೆಯನ್ನು ಸ್ಥಾಪಿಸಿ, ಅದರ ಸಿಇಒ (CEO) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂಜನಾ ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದ ಸಮಯದಲ್ಲಿ 'ಇಸೈ ನಟ್ಟರ್' ಎಂಬ ವಿದೇಶಿ ಯುವಕನ ಪರಿಚಯವಾಗಿತ್ತು. .