Cyclone Arnab: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದು, ಅರ್ನಾಬ್ ಚಂಡಮಾರುತವಾಗಿ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಒಡಿಶಾದ 5 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Cyclone Arnab is set to make landfall on the Andhra Pradesh coast on October 28. Odisha has shut schools in five districts, while Tamil Nadu ports hoist warning signals amid heavy rainfall.