KEA Recruitment Exam Schedule: ಕೆಇಎ ನೇಮಕಾತಿ 2026: ಕಲ್ಯಾಣ ಕರ್ನಾಟಕ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ; ನವೆಂಬರ್ನಲ್ಲಿ ಪರೀಕ್ಷೆ, KEA has announced November 2026 written exam dates for Kalyana Karnataka recruitment posts in municipal administration, ESI and residential education institutions. KEA Recruitment 2026: ಪೌರಾಡಳಿತ ನಿರ್ದೇಶನಾಲಯ, ಇಎಸ್ಐ, ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಇಂದು ಭಾನುವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.