nwkrtc name chnage to be renamed rani channamma transport corporation cm announces ಬೆಳಗಾವಿಯಲ್ಲಿ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದು, ಇನ್ಮುಂದೆ ‘ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯನ್ನು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ’ಯನ್ನಾಗಿ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ., News News, Times Now Kannada. ಬೆಳಗಾವಿ: ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂಡಿ ಕೆ ಶಿವಕುಮಾರ್ ಒಂದು ಮಹತ್ವದ ನಿರ್ಧಾರವನ್ನು ಘೊಷಿಸಿದ್ದು, ಇನ್ಮುಂದೆ ರಾಜ್ಯದಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲಾಗುವುದು.