NWKRTC: ಎನ್ಡಬ್ಲ್ಯೂಕೆಆರ್ಟಿಸಿಗೆ ಮರುನಾಮಕರಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಲ್ಲಿದೆ ನೋಡಿ ಈ ಕುರಿತ ಸಂಪೂರ್ಣ ಮಾಹಿತಿ. At Kittur Utsav in Belagavi, Karnataka CM D.K.Shivakumar announced plans to rename NWKRTC after Rani Chennamma and earmark ₹40 crore in upcoming state budget for reconstruction of Kittur Fort. NWKRTC: ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದ ಕಿತ್ತೂರು ಉತ್ಸವದ ಸಮಾರಂಭದಲ್ಲಿ ಭಾಗವಹಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಸಾರಿಗೆ, ಪ್ರವಾಸೋದ್ಯಮ ಮತ್ತು ನೀರಾವರಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದರು.