ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ರಾಜಿ ಆಗಲ್ಲ; ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರಸಿರುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್ಎಲ್ಪಿ) ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪರಿಶಿಷ್ಟ. Karnataka Reservation Row: ಮೀಸಲಾತಿ ವಿಚಾರದಲ್ಲಿ ರಾಜಿ ಆಗಲ್ಲ; ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ: ಡಾ. Karnataka Reservation Row: Government to Move Supreme Court Against High Court Verdict, Says G.