Mallikarjun Kharge: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಎಚ್ಡಿಕೆ ಕಿಡಿ; ಬಿಜೆಪಿ ನಾಯಕರು ಹೇಳಿದ್ದೇನು.Mallikarjun Kharge Remarks on PM Modi Draw Sharp Criticism from Kumaraswamy R Ashoka Bjp. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಎಚ್.