ವರ್ಷದ 11 ನೇ ತಿಂಗಳಾದ ನವೆಂಬರ್ ಇನ್ನೇನು ಬಂದೇ ಬಿಡ್ತು. ಪ್ರತಿ ತಿಂಗಳಿನಂತೆ ಈ ತಿಂಗಳಲ್ಲೂ ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಹೌದು ಪ್ರತಿ ತಿಂಗಳಲ್ಲಿಯೂ ಒಂದೊಂದು ಉದ್ದೇಶಗಳನ್ನಿಟ್ಟುಕೊಂಡು, ಧ್ಯೇಯವಾಕ್ಯವನ್ನು ಇಟ್ಟುಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ದಿನಗಳನ್ನು ಆಚರಿಸಲಾಗುತ್ತದೆ. ಕನ್ನಡ ರಾಜ್ಯೋತ್ಸವದಿಂದ ಹಿಡಿದು ಪುರುಷರದ ದಿನದವರೆಗೆ ನವೆಂಬರ್ನಲ್ಲಿ ಆಚರಿಸಲಾಗುವ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ. ಪ್ರತಿ ತಿಂಗಳು (Month) ಹಲವಾರು ಹಬ್ಬ ಹರಿದಿನಗಳನ್ನು ಆಚರಿಸುವಂತೆ ಒಂದೊಂದು ಉದ್ದೇಶ ಹಾಗೂ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಪ್ರತಿ ತಿಂಗಳು ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ.