ಝೈದ್ ಖಾನ್ ಬಗ್ಗೆ ಧನ್ವೀರ್ ಗೌಡ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಆದ್ದರಿಂದ ಝೈದ್ ಖಾನ್ ಅಭಿಮಾನಿಗಳು ಗರಂ ಆಗಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಭಿಮಾನಿಗಳು ದೂರು ನೀಡಲು ಬಂದಿದ್ದಾರೆ. ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ನಟ ಝೈದ್ ಖಾನ್ ಬಗ್ಗೆ ಧನ್ವೀರ್ ಗೌಡ ಅವರು ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಆದ್ದರಿಂದ ಝೈದ್ ಖಾನ್ ಅವರ ಅಭಿಮಾನಿಗಳು ಗರಂ ಆಗಿದ್ದಾರೆ. ‘ಝೈದ್ ಖಾನ್ ಅವರ ಅಭಿಮಾನಿಗಳಾಗಿ ನಾವು ಧನ್ವೀರ್ ವಿರುದ್ಧ ದೂರು ನೀಡಲು ಬಂದಿದ್ದೇವೆ. ಎಲ್ಲ ಜಿಲ್ಲೆಗಳಲ್ಲೂ ಅವನ ಮೇಲೆ ದೂರು ದಾಖಲಾಗುತ್ತದೆ.