E100 Fuel: ವಾಹನಗಳಿಗೆ ನೂರರಷ್ಟು ಎಥೆನಾಲ್ ಇಂಧನ ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ: ವಾಹನ ಸವಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ. E100 Fuel: Centre Approves 100% Ethanol Fuel for Flex-Fuel Vehicles – What Motorists Need to Know. ಕೇಂದ್ರ ಬಿಜೆಪಿ ಸರ್ಕಾರವು ಎಥೆನಾಲ್ ವಿಚಾರದಲ್ಲಿ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ನಿರ್ಧಾರವು ವಾಹನ ಸವಾರರಿಗೆ ತುಸು ಆತಂಕ ಮೂಡಿಸಿರುವುದರೊಂದಿಗೆ ದೇಶದಾದ್ಯಂತ ಭಾರೀ ಚರ್ಚೆಗೂ ಕಾರಣವಾಗಿದೆ. ದೇಶದಾದ್ಯಂತ ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಗೆ ತೀವ್ರ ಆಕ್ಷೇಪ ಹಾಗೂ ವಿರೋಧ ವ್ಯಕ್ತವಾಗುತ್ತಿದೆ.