Karnataka Bike Taxi Case: ಕರ್ನಾಟಕದಲ್ಲಿ ಬೈಕ್, ಟ್ಯಾಕ್ಸಿ ಸೇವೆ ಭವಿಷ್ಯ ನಿರ್ಧರಿಸಲಿರುವ ಸುಪ್ರೀಂ ಕೋರ್ಟ್; ನವೆಂಬರ್ನಲ್ಲಿ ವಿಚಾರಣೆ, The Supreme Court has directed that Karnataka’s appeal against the High Court order allowing bike taxis be listed for hearing in the week beginning November 16. ನವದೆಹಲಿ: ಕರ್ನಾಟಕದಲ್ಲಿ ರಾಜ್ಯದಲ್ಲಿ ಬೈಕ್ ಮತ್ತು ಟ್ಯಾಕ್ಸಿ ಕಾರ್ಯಾಚರಣೆಗೆ ಇದ್ದ ನಿಷೇಧವನ್ನು ತೆರವುಗೊಳಿಸಿರುವ ರಾಜ್ಯ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.