ಟೈಗರ್ ಶ್ರಾಫ್ ಮೇಲಿನ ದಾಳಿಗೆ ಸಂಬಂಧಿಸಿದಂತೆ 11 ಮಂದಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಮಹತ್ವದ ವಿಷಯವನ್ನು ಆರೋಪಿಗಳು ಹೊರಹಾಕಿದ್ದಾರೆ. ಅಸಲಿಗೆ ಶೂಟರ್ಗಳ ಮೊದಲ ಗುರಿ ಆಗಿದ್ದಿದ್ದು ಆಮಿರ್ ಖಾನ್ ಅಂತೆ. ಆದರೆ ಅದನ್ನು ಬದಲಾವಣೆ ಮಾಡಿಕೊಂಡಿದ್ದಾರೆ. ಆಮಿರ್ ಖಾನ್ ಮೇಲೆ ದಾಳಿಗೆ ಯೋಜಿಸಲು ಕಾರಣ ಏನಾಗಿತ್ತು, ಯೋಜನೆ ಬದಲಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ... ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ದಾಳಿಯ ಘಟನೆ ಬಾಲಿವುಡ್ ಅನ್ನು ಅಲುಗಾಡಿಸಿದೆ. ಮುಂಬೈ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.