ಬೆಂಗಳೂರು: ಪ್ರತಿವಾರ ಭಾರತೀಯ ಚಿತ್ರೋದ್ಯಮದಿಂದ ಹಾಗೂ ಹಾಲಿವುಡ್ನಿಂದ ಹಲವಾರು ಬಹುನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳು ಹಾಗೂ ಒಟಿಟಿಯಲ್ಲಿ ರಿಲೀಸ್ ಆಗುತ್ತವೆ (OTT Films). ಕೆಲವು ಸೂಪರ್. ಕೆಲವು ಸೂಪರ್ಹಿಟ್ ಆದರೆ, ಇನ್ನೂ ಕೆಲವು ಫ್ಲಾಪ್ ಸಾಲಿಗೆ ಸೇರ್ಪಡೆಯಾಗುತ್ತೆ. ಸದ್ಯ ಈ ವಾರವು ಹಲವು ಭಾಷೆಯ ಚಿತ್ರಗಳು ಚಿತ್ರಮಂದಿರ ಮತ್ತು ಒಟಿಟಿಗೆ ಲಗ್ಗೆಯಿಡಲಿವೆ. ಹಾಗಿದ್ದರೆ, ಯಾವೆಲ್ಲ ಸಿನಿಮಾ, ವೆಬ್ ಸರಣಿಗಳು ಎಂಟ್ರಿಕೊಟ್ಟಿವೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ ನೋಡಿ.ಈ ವಾರದ ಒಟಿಟಿ ರಿಲೀಸ್ (ಸೆ.28 - ಅ.04)1. ಮೇನ್ ಲಡೆಗಾ (ಹಿಂದಿ)ರಿಲೀಸ್: ಸೆಪ್ಟೆಂಬರ್ 30ಒಟಿಟಿ: ಜಿಯೋ ಹಾಟ್ಸ್ಟಾರ್ 2. ಓಹ್ ಮೈ ಡಾಗ್ (ಹಿಂದಿ)ರಿಲೀಸ್: ಅಕ್ಟೋಬರ್ 1ಒಟಿಟಿ: ನೆಟ್ಫ್ಲಿಕ್ಸ್ 3.