Karnataka MLC Election Results 2026: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೇಲುಗೈ; ಕಾಂಗ್ರೆಸ್ಗೆ ಭಾರೀ ಹಿನ್ನಡೆ, ಸರ್ಕಾರಕ್ಕೆ ಕೌಂಟ್ ಡೌನ್ ಶುರು ಎಂದ ಬೊಮ್ಮಾಯಿ! BJP-JDS alliance candidates secured key wins in Karnataka MLC elections, dealing a setback to Congress in graduate and teachers' constituencies. ಬೆಂಗಳೂರು: ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಗೆಲುವು ಧಕ್ಕಿದ್ದು, ಆಡಳಿತಾ ರೂಢ ಕಾಂಗ್ರೆಸ್& zwnj ಗೆ ಭಾರೀ ಹಿನ್ನಡೆ ಆಗಿದೆ.