Breaking News Today Live Updates:ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಸಾಧಿಸಿದ ಜಯಭೇರಿ, ರಾಜ್ಯದ ಹವಾಮಾನ ವರದಿ ಹಾಗೂ ಬೆಂಗಳೂರಿನಲ್ಲಿ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಕುರಿತ ಜಿಬಿಎ ನಿರಾಸಕ್ತಿಯ ಪ್ರಮುಖ ಸುದ್ದಿಗಳ ಬ್ರೇಕಿಂಗ್ ಲೈವ್ ಅಪ್ಡೇಟ್ಗಳು ಇಲ್ಲಿ ಲಭ್ಯವಿವೆ. ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮಾಲೀಕಿ ಕಾವ್ಯಾ ಮಾರನ್ ನವೆಂಬರ್ನಲ್ಲಿ ವಿವಾಹವಾಗಲಿದ್ದಾರೆ. ಗ್ರೀಸ್ನಲ್ಲಿ ಮದುವೆ ಹಾಗೂ ಚೆನ್ನೈನಲ್ಲಿ ಅದ್ದೂರಿ ರಿಸೆಪ್ಷನ್ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸೂಪರ್ಸ್ಟಾರ್ ರಜನಿಕಾಂತ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಈ ಆರತಕ್ಷತೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.