B K Hariprasad: ವಿಧಾನ ಪರಿಷತ್ತಿನ ಚುನಾವಣಾ ಫಲಿತಾಂಶ ಮೋದಿ ಕ್ಷೇತ್ರದ ಕಡೆ ಬೊಟ್ಟು ಮಾಡಿದ ಬಿ.ಕೆ ಹರಿ ಪ್ರಸಾದ್!. BK Hariprasad Points to Modi’s Constituency After Legislative Council Election Results. ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಮಾತನಾಡಿದ್ದಾರೆ. ಆದರೆ ಈ ಸೋಲಿನಲ್ಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ನರೇಂದ್ರ ಮೋದಿ ಅವರು ಕ್ಷೇತ್ರದ ವಿವಾರವನ್ನು ಬಿ.ಕೆ ಹರಿಪ್ರಸಾದ್ ಅವರು ಉಲ್ಲೇಖಿಸಿದ್ದಾರೆ. ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ಟ್ವೀಟ್ ಮಾಡಿರುವ ಬಿ.