ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಿರಾಸೆಯಾಗಿದ್ದು, 28 ಸ್ಥಾನಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಅಮಿತ್ ಶಾ. ನವದೆಹಲಿ, ಅಕ್ಟೋಬರ್ 29: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಈ ಫಲಿತಾಂಶವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ನ ಚುನಾವಣಾ ಸಾಧನೆಯನ್ನು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿರುವ ಸಂದರ್ಭದಲ್ಲಿ ಬಿಜೆಪಿ ಈ ಫಲಿತಾಂಶವನ್ನು ಟೀಕೆಗೆ ಬಳಸಿಕೊಂಡಿದೆ.