ಕಲಬುರಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಐದನೇ ಬಾರಿಗೆ ಭರ್ಜರಿ ಜಯಸಾಧಿಸಿ ವಿಧಾನ ಪರಿಷತ್ ಪ್ರವೇಶಿಸಿದ ಎನ್ ಡಿ ಎ ಅಭ್ಯರ್ಥಿ ಶಶಿಲ್ ಜಿ ನಮೋಶಿ ಅವರನ್ನು ದಕ್ಷಿಣ ಕನ್ನಡ ಸಂಘದ ಮ. ಜಿಲ್ಲಾ ಹೋಟೆಲ್ ಉದ್ಯಮಿಗಳ ಪ್ರೋತ್ಸಾಹಕರು ಹಾಗೂ ದಕ್ಷಿಣ ಕನ್ನಡ ಸಂಘದ ಹಿತೈಷಿಗಳು ಆದ ನಮೋಶಿಯವರು ತಮ್ಮ ಅವಧಿಯಲ್ಲಿ ಶಿಕ್ಷಣ ರಂಗದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಲಾಯಿತು.