ನವದೆಹಲಿ: ಅನರ್ಬ್ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಚಳಿ ಹೆಚ್ಚಾಗಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿದ್ದ ಅನರ್ಬ್ ಎಂಬ ಅತ್ಯಂತ ತೀವ್ರ ಚಂಡಮಾರುತವು, ನಿಧಾನವಾಗಿ ವಾಯುವ್ಯ ದಿಕ್ಕಿನತ್ತ ಚಲಿಸಿತು. ಇದು ಬಾವಲ್ಲಾ ಮತ್ತು ವಿಶಾಖಪಟ್ಟಣಂ ನಡುವೆ ಆಂಧ್ರಪ್ರದೇಶ ಮತ್ತು ಯಾನಂ. Imd Weather Forecast: ಅರ್ನಬ್ ಚಂಡಮಾರುತದ ಪ್ರಭಾವ: ದೇಶಾದ್ಯಂತ ಭಾರೀ ಮಳೆ, ಚಳಿ ಹೆಚ್ಚಳ; ಹಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್.