Gold Price Today Oct 29: Gold Rates Remain Steady, Silver Falls by ₹5,000 per Kg Ahead of Diwali. ಆದರೆ, ಅಕ್ಟೋಬರ್ 24ರಿಂದಲೂ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಚಿನ್ನದ ಬೆಲೆಯ ನಿರಂತರ ಹೆಚ್ಚಳವು ಬಂಗಾರ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ. ಆದರೆ, ಇದೇ ಸಂದರ್ಭದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಿರುವವರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಏಕಮುಖವಾಗಿ ಏರಿಕೆಯಾಗಿದೆ. ಅಕ್ಟೋಬರ್ 29ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ಎನ್ನುವ ನಿಖರ ವಿವರ ಇಲ್ಲಿದೆ.ಅಕ್ಟೋಬರ್ 3ನೇ ವಾರದ ವರೆಗೂ ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿತ್ತು ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿತ್ತು.