Haveri News: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೋಡಿಯಾಲ ಹೊಸಪೇಟೆಯಲ್ಲಿ ನಡೆದಿದ್ದ ಯುವಕ ಪುನೀತಕುಮಾರ ಶಿಗ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ. ಹಾವೇರಿ, ಸೆ.25: ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೋಡಿಯಾಲ ಹೊಸಪೇಟೆ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾಹಿತಿ ನೀಡಿದ್ದಾರೆ.