ಶಿವಮೊಗ್ಗ: ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ, ಸಂಕಷ್ಟದಲ್ಲಿರುವ ರೈತರ ಖಾತೆಗೆ ತಲುಪದ ಪರಿಹಾರ, ಕೈಸೇರದ ವೃದ್ಧಾಪ್ಯ ಮತ್ತು ವಿಧವಾ ವೇತನ, ಇವೆಲ್ಲವೂ ಆಡಳಿತ ವ್. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎಸ್ಡಿಆರ್ಎಫ್(ರಾಜ್ಯ ವಿಪತ್ತು ಪರಿಹಾರ ನಿಧಿ) ಅಡಿ ಎಕರೆಗೆ 25 ಸಾವಿರ ರೂ. ಘೋಷಿಸಿದ್ದು, ಆ ಹಣವೂ ರೈತರ ಖಾತೆಗೆ ಜಮೆಯಾಗಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂಬುದು ಹಲವು ವರ್ಷಗಳ ಹೋರಾಟವಾಗಿತ್ತು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಸಂದರ್ಭ ಎಸ್ಸಿ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.