ಬೆಂಗಳೂರು: ಜಲಸಂಪನ್ಮೂಲ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ನೀರಾವರಿ ನಿಗಮ (ಕೆಎನ್ಎನ್ಎಲ್) ಹಾಗೂ ಕೃಷ್ಣಾಭಾಗ್ಯ ಜಲ ನಿಗಮದ (ಕೆಬಿಜೆಎನ್ಎಲ್) ಪ್ರಾದೇಶಿಕ ಕಚೇರಿಗಳನ್ನು. ಕೃಷ್ಣಾಭಾಗ್ಯ ಜಲಾಶಯ ನಿಗಮವನ್ನು ಅಲಮಟ್ಟಿಗೆ ಸ್ಥಳಾಂತರವಾಗಿದೆ ಎಂದು ಹೈಕೋರ್ಟ್ಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ಕೆಲ ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಕೋರ್ಟ್ ಮತ್ತು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಾ ಬರುತ್ತಿದ್ದಾರೆ. ಹಲವು ವರ್ಷಗಳಿಂದ ನಿಗಮದಲ್ಲೇ ಠಿಕಾಣಿ ಹೂಡಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಸಂಘದ ಅಧ್ಯಕ್ಷ ಯಾಸಿನ್ ಜವಳಿ ಆಗ್ರಹಿಸಿದ್ದಾರೆ. .ಕಾರ್ ಸೆನ್ಸರ್ ಶಬ್ದಕ್ಕೆ ರೊಚ್ಚಿಗೆದ್ದ ನೇಬರ್: ವಕೀಲೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ಮಾಡಿದ ಪಾಗಲ್! | Car On Fire.