sslc 2nd puc exam temporary time table release ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 27ರಿಂದ ಮಾರ್ಚ್ 17ರ ವರೆಗೆ ಹಾಗೂ ಪರೀಕ್ಷೆ-2 ಮೇ 3ರಿಂದ ಮೇ 15ರ ವರೆಗೆ ನಡೆಯಲಿದೆ. ಇತ್ತ, SSLC ಪರೀಕ್ಷೆ-1 ಮಾರ್ಚ್ 22ರಿಂದ ಏಪ್ರಿಲ್ 5ರ ವರೆಗೆ ಹಾಗೂ ಪರೀಕ್ಷೆ-2 ಮೇ 24ರಿಂದ ಮೇ 31ರವರೆಗೆ ನಡೆಯಲಿದೆ, News News, Times Now Kannada. ಬೆಂಗಳೂರು: ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗಾಗಿ ಈ ಬಾರಿ 2026-27ನೇ ಶೈಕ್ಷಣಿಕ ಸಾಲಿನ SSLC ಹಾಗೂ ದ್ವಿತೀಯ PUC ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಪ್ರಕಟಿಸಿದೆ.