ಬೆಂಗಳೂರು: ರಾಜ್ಯದ ಎಂಬಿಎ, ಎಂಸಿಎ ಮತ್ತು ಎಂ.ಟೆಕ್ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಹಾಗೂ ಸಿಹಿಸುದ್ದಿಯೊಂದನ್ನ ನೀಡಿದೆ. ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ಆದೇಶದ ಹಿನ್ನೆಲೆಯಲ್ಲಿ 2026ನೇ ಸಾಲಿನ ಪಿಜಿಸಿಇಟಿ ಕೋರ್ಸುಗಳ ಪ್ರವೇಶಾತಿಗೆ ಮತ್ತೊಂದು ಅಂತಿಮ ಸುತ್ತಿನ ಕೌನ್ಸೆಲಿಂಗ್ ನಡೆಸಲು ಕೆಇಎ ತೀರ್ಮಾನಿಸಿದೆ. ಈ ಕುರಿತಾದ ಸಂಪೂರ್ಣ ವೇಳಾಪಟ್ಟಿಯನ್ನ ಪ್ರಾಧಿಕಾರವು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಅಕ್ಟೋಬರ್. KEA PGCET 2026: The Karnataka Examination Authority has announced another final round of PGCET 2026 counseling for MBA, MCA, and M.Tech courses following a Supreme Court order.