ಈಗಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸೇಫ್ಟಿ ಅನ್ನೋದೇ ಇಲ್ಲ. ಹೀಗಾಗಿ ರಾತ್ರಿ ಒಂಟಿಯಾಗಿ ಆಟೋ, ಕ್ಯಾಬ್ ನಲ್ಲಿ ಪ್ರಯಾಣಿಸಲು ಹಿಂದೇಟು ಹಾಕುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಮುಂಬೈನಲ್ಲಿ ಮೊದಲ ಬಾರಿಗೆ ಯಾವುದೇ ಭಯವಿಲ್ಲದೇ ಕ್ಯಾಬ್ ಹತ್ತಿದ್ದಾರೆ. ಇದಕ್ಕೆ ಕಾರಣ ಮಹಿಳಾ ಕ್ಯಾಬ್ ಚಾಲಕಿಯಂತೆ. ಈ ಮಹಿಳೆ ಹಂಚಿಕೊಂಡ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.