ತಮಿಳುನಾಡು ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಬರೋಬ್ಬರಿ 5 ವರ್ಷಗಳ ಸಡಿಲಿಕೆಯನ್ನು ಘೋಷಿಸಿದೆ. ಇದು ಮುಂದಿನ ಐದು ವರ್ಷಗಳ ಅವಧಿಗೆ ಜಾರಿಯಲ್ಲಿರಲಿದೆ ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಉದ್ಯೋಗಾಕಾಂಕ್ಷಿಗಳು ಮತ್ತು ಪರೀಕ್ಷಾರ್ಥಿಗಳು ಸಲ್ಲಿಸಿದ್ದ ಸಾಲು ಸಾಲು ಮನವಿಗಳನ್ನು ಆಲಿಸಿದ ತಮಿಳುನಾಡು ಮುಖ್ಯಮಂತ್ರಿ. Teachers: ಕರ್ನಾಟಕದ ಶಿಕ್ಷಕರಿಗೆ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್: ಇನ್ಮುಂದೆ ಈ ಜವಾಬ್ದಾರಿಗಳಿಂದ ರಿಲೀಫ್!. Teachers: Good News for Karnataka Government Teachers; New Bill to Free Them from SIR and Non-Teaching Duties.