Supreme Court: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಜನಪ್ರಿಯ ವ್ಯಕ್ತಿಗಳ ನೆರವು ಪಡೆಯುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ. Ahead of Deepavali, Supreme Court has suggested that Centre and state governments seek help from popular personalities like Virat Kohli to spread awareness about celebrating the festival safely and reducing firecracker pollution.