UPSC: Prajwal R. Shetty from Mangaluru has achieved a remarkable milestone by becoming a pilot for the Indian Air Force's Rafale fighter jet. Read about his inspiring journey from securing the 42nd rank in the UPSC NDA exams. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಯುವಕ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನದ ಪೈಲಟ್ ಆಗಿ ನೇಮಕಗೊಂಡು ಕರಾವಳಿಗೆ ಕೀರ್ತಿ ತಂದಿದ್ದಾರೆ.