’. Rahul Gandhi: Shares Rare Photo with Indira Gandhi; Netizens Ask Hindus Remembered Only During Elections. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರೊಂದಿಗಿನ ಅಪರೂಪದ ಫೋಟೋವೊಂದನ್ನು ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಂಚಿಕೊಂಡಿದ್ದಾರೆ. ಇದರೊಂದಿಗೆ ಹಿಂದೂ ಧರ್ಮದ ಪವಿತ್ರ ಗ್ರಂಥವಾದ ಬೃಹದಾರಣ್ಯಕ ಉಪನಿಷತ್ತಿನಲ್ಲಿರುವ ಶಾಂತಿ ಮಂತ್ರವನ್ನೂ ಸಹ ರಾಹುಲ್ ಗಾಂಧಿ ಅವರು ಉಲ್ಲೇಖ ಮಾಡಿದ್ದಾರೆ. ಈ ಮಂತ್ರದ ಉಲ್ಲೇಖದ ಬಗ್ಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಾಗ ಹಿಂದೂಗಳು ನೆನಪಾಗುತ್ತಾರೆಯೇ ಎಂದೂ ನೆಟ್ಟಿಗರು ಕೇಳಿದ್ದಾರೆ.