KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಫ್ಡಿಎ, ಎಸ್ಡಿಎ ಸೇರಿದಂತೆ 5,431 ಸಮಾನಾಂತರ ಹುದ್ದೆಗಳ ನೇಮಕಾತಿಗೆ ಒಂದೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. The Karnataka Examination Authority has rolled out a new recruitment system featuring a single common exam for 5,431 FDA, SDA, and equivalent government posts, followed by CET-style counseling for post allocation.