Karnataka Weather Report: ಅಕ್ಟೋಬರ್ 31 ರ ಇಂದಿನ ಹವಾಮಾನ ವರದಿಯ ಪ್ರಕಾರ, ಕರ್ನಾಟಕದ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. According to the IMD weather report for October 31, parts of Coastal and Interior Karnataka are likely to experience thunderstorms accompanied by lightning and gusty winds today.