ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ. ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರವೇ ಮನೆಗೆ ಬರಲಿದೆ ಎಂದೂ ಇದೇ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ. Sharavathi Land Rights: ಶರಾವತಿ ಸಂತ್ರಸ್ತರಿಗೆ ಭೂಹಕ್ಕು; ಕಾಗೋಡು ತಿಮ್ಮಪ್ಪಗೆ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ: ಮಧು ಬಂಗಾರಪ್ಪ. Sharavathi Land Rights; Rajyotsava Award for Kagodu Thimmappa at Home: Madhu Bangarappa.