ಬೆಂಗಳೂರು: ಕರ್ನಾಟಕದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗ್ರಾಮಠಾಣಾ ವ್ಯಾಪ್ತಿಯಲ್ಲಿ ದಾಖಲೆಗಳಿರುವ ಹಾಗೂ ದಾಖಲೆಗಳಿಲ್ಲದ ಆಸ್ತಿಗಳಿಗೂ ಇ-ಸ್ವತ್ತು ನೀಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ನವೆಂಬರ್ 2ರಿಂದ ಅರ್ಜಿ ಸ್ವೀಕರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ಈ ನಿರ್ಧಾರದಿಂದ ರಾಜ್ಯದ ಗ್ರಾಮೀಣ ಭಾಗದಲ್ಲಿ ಹಲವು. E-Swathu: ಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ನ್ಯೂಸ್: ನ.2ರಿಂದ ಇ-ಸ್ವತ್ತಿಗೆ ಅರ್ಜಿ ಸಲ್ಲಿಕೆ ಆರಂಭ, The Karnataka government has announced a major relief for rural property owners.