IMD Weather Alert: Cyclone Arnab to Bring Heavy Rain Across South India and Other Parts of the Country. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಆಗ್ನೇಯ ಉತ್ತರ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದ್ದ ಕಡಿಮೆ ಒತ್ತಡದ ಪ್ರದೇಶವು (ಅತ್ಯಂತ ತೀವ್ರ ಚಂಡಮಾರುತ ಅರ್ನಾಬ್) ಅಕ್ಟೋಬರ್ 31ರಂದು ಬೆಳಿಗ್ಗೆ 08:30 ಗಂಟೆಗೆ (IST) ಅದೇ ಪ್ರದೇಶದಲ್ಲಿ ಮುಂದುವರಿದಿದೆ.