Nandini Price Hike: DK Shivakumar Defends Milk and Curd Price Increase; What Did He Say. ಹಾಲು - ಮೊಸರು ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಿದೆ. ನಂದಿನಿ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ಸಾರ್ವಜನಿಕರಿಂದ ಬೆಲೆ ಏರಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ, ಬೆಲೆ ಏರಿಕೆಯನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ.ನಂದಿನಿ ಉತ್ಪನ್ನಗಳ ಬೆಲೆ ಏರಿಕೆಯನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ಟ್ವೀಟ್ ಮಾಡಿರುವ ಡಿ.