ತನಿಖಾ ಕ್ಷೇತ್ರ ಮತ್ತು ವಿಧಿವಿಜ್ಞಾನ (FSL) ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕರ್ನಾಟಕ ರಾಜ್ಯದ ಒಟ್ಟು 7 ಜನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2026ನೇ ಸಾಲಿನ ಕೇಂದ್ರೀಯ ಗೃಹಮಂತ್ರಿಯವರ ದಕ್ಷತಾ ಪದಕ ಲಭಿಸಿದೆ. ಬೆಂಗಳೂರು ನಗರದ ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶೋಭಾ ಎನ್, ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಬಾವುದ್ದೀನ್ ರುಕ್ಷುದ್ದೀನ್ ಗಡೇಕರ್, ಬೆಂಗಳೂರಿನ ಪ್ರಧಾನ ಕಚೇರಿಯ ಪೊಲೀಸ್ ಇನ್ಸ್ಪೆಕ್ಟರ್ ಎಂ. ಶ್ರೀನಿವಾಸ್ ರಾವ್, ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್, ಬೆಂಗಳೂರು ನಗರ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಎಎಸ್ಐ ರತ್ನಮ್ಮ ಕೆ.