ಇಡೀ ಕರ್ನಾಟಕದಲ್ಲೇ ಸಡಗರದ ಕರ್ನಾಟಕ ರಾಜ್ಯೋತ್ಸವ ಆಚರಿಸುವುದು ಕುಂದಾನಗರಿ ಬೆಳಗಾವಿಯಲ್ಲಿ. ಬರದ ಕಾರ್ಮೋಡದ ಮಧ್ಯೆಯೂ ಈ ಬಾರಿ ವೈಭವದ ಕನ್ನಡ ಜಬ್ಬ ಆಚರಣೆ ಮಾಡಲಾಗುತ್ತಿದೆ. ಹೌದು... ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಚನ್ನಮ್ಮ ವೃತ್ತದಲ್ಲಿ ಮೇಯರ್ ಪ್ರೀತಿ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನು ಕನ್ನಡಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಬೆಳಗಾವಿ, ನವೆಂಬರ್ 1): ಇಡೀ ಕರ್ನಾಟಕದಲ್ಲೇ ಸಡಗರದ ಕರ್ನಾಟಕ ರಾಜ್ಯೋತ್ಸವ ಆಚರಿಸುವುದು ಕುಂದಾನಗರಿ ಬೆಳಗಾವಿಯಲ್ಲಿ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.