Horoscope Today August 31st: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ತೃತೀಯ ತಿಥಿ, ರೇವತಿ ನಕ್ಷತ್ರದ, ಆಗಸ್ಟ್ 31ನೇ ತಾರೀಖಿನ ಸೋಮವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ. ಬೆಂಗಳೂರು: ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ರೇವತಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ.