ಮೇಷ: ಉದ್ಯೋಗ ಸ್ಥಳದಲ್ಲಿ ಜವಾಬ್ದಾರಿ ಹೆಚ್ಚಾಗಲಿದೆ. ಶ್ರಮಕ್ಕೆ ಮನ್ನಣೆ ಸಿಗಲಿದೆ. ಕಣ್ಣು ಮತ್ತು ಹೊಟ್ಟೆಯ ಸಮಸ್ಯೆ ನಿವಾರಣೆ ಆಗಲಿದೆ. ಶುಭಸಂಖ್ಯೆ: 8ವೃಷಭ: ಹೊಸ ಕೆಲಸ ಹುಡುಕುತ್ತಿರುವವರಿಗೆ. ಶುಭಸಂಖ್ಯೆ: 8ವೃಷಭ: ಹೊಸ ಕೆಲಸ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ. ಶುಭಸಂಖ್ಯೆ: 4ಕಟಕ: ವೃತ್ತಿ ಕ್ಷೇತ್ರದಲ್ಲಿ ಸವಾಲುಗಳು ಎದುರಾಗಲಿದೆ. ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಹಿರಿಯರ ಸಲಹೆ ಅವಶ್ಯಕತೆ ಇದೆ. ಶುಭಸಂಖ್ಯೆ:5ಸಿಂಹ: ಮಾಡುವ ಕೆಲಸದಲ್ಲಿ ದೊಡ್ಡ ಯಶಸ್ಸು ಸಿಗಲಿದೆ. ಶುಭಸಂಖ್ಯೆ:2ತುಲಾ: ವೃತ್ತಿ ಜೀವನದಲ್ಲಿ ಇಂದು ಅತ್ಯುತ್ತಮ ದಿನ. ಶುಭಸಂಖ್ಯೆ: 4ಧನಸ್ಸು: ಮಾಡುವ ವೃತ್ತಿಯಲ್ಲಿ ಪ್ರಗತಿ ಕಾಣಲಿದ್ದೀರಿ. ಶುಭಸಂಖ್ಯೆ: 3ಮೀನ: ಕಲಾ ಕ್ಷೇತ್ರದಲ್ಲಿ ಇರುವವರಿಗೆ ಶುಭದಿನ.