ಅನರ್ಬಾ ಚಂಡಮಾರುತದ ಪ್ರಭಾವದಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಐದು ದಿನಗಳ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈಋತ್ಯ ಭಾಗಗಳಲ್ಲಿ ಉಂಟಾಗಿರುವ "ತೀವ್ರ ವಾಯುಭಾರ ಕುಸಿತ'ವು (Deep Depression), ಕಳೆದ 3 ಗಂಟೆಗಳಲ್ಲಿ. Cyclone Anarba Rain: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ನವೆಂಬರ್ 3ರ ವರೆಗೆ ಭಾರೀ ಮಳೆ: ಐಎಂಡಿ ಮುನ್ಸೂಚನೆ. Cyclone Anarba Rain: Heavy Rain Forecast Across South India, Including Karnataka, Until November 3 – IMD.