ಕನ್ನಡ ರಾಜ್ಯೋತ್ಸವದ ಬಗ್ಗೆ ಉದ್ಯಮಿಗಳಾದ ಕಿರಣ್ ಮಜುಮ್ದಾರ್-ಷಾ ಹಾಗೂ ಮೋಹನ್ ದಾಸ್ ಪೈ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ಆದರೆ, ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಮ್ಮೆಯ ಕನ್ನಡ ಮಣ್ಣಿನ ಮಗಳಾಗಿ, ಕರ್ನಾಟಕದ ಪ್ರತಿಯೊಬ್ಬರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ನಮ್ಮೆಲ್ಲರ ಜೀವನಮಟ್ಟ ಸುಧಾರಿಸುವ ಮೂಲಸೌಕರ್ಯ ಅಭಿವೃದ್ಧಿ ಮತ್ತು ನಾಗರಿಕ ಜವಾಬ್ದಾರಿಯೊಂದಿಗೆ. Kannada Rajyotsava: ಮಣ್ಣಿನ ಮಗಳು ಎಂದ ಕಿರಣ್ ಮಜುಮ್ದಾರ್-ಷಾ - ಮೋಹನ್ ದಾಸ್ ಪೈ ಹೇಳಿದ್ದೇನು. Kannada Rajyotsava: Kiran Mazumdar-Shaw Calls Herself Daughter Soil What Did Mohandas Pai Say.