ಹಾಸನ: ಹಾಸನ್ ಎಂದಿರುವ ಜಿಲ್ಲೆಯ ಹೆಸರನ್ನು ಹಾಸನ ಎಂದು ಪರಿವರ್ತಿಸುವ ನಿಟ್ಟಿನಲ್ಲಿ ಅನುಮೋದನೆ ಪಡೆದು ಕಾರ್ಯ ರೂಪಕ್ಕೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಹೇಳಿದ್ದಾರೆ. ನಗರದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ. Hassan Airport: ಹಾಸನ್ ಹೆಸರು ಬದಲಾವಣೆ; ಕನ್ನಡ ಬಾವುಟಕ್ಕೆ ಪ್ರತ್ಯೇಕ ಮಾನ್ಯತೆ; ವಿಮಾನ ನಿಲ್ದಾಣದ ಸಚಿವ ಕೆ.ಎಂ. Hassan AirportHassan Airport: Hassan Name Change, Separate Recognition for Kannada Flag; Minister KM Shivalinge Gowda Shares Key Updates.