Bengaluru Restaurant Incident: ಬೆಂಗಳೂರಿನ ರೆಸ್ಟೋರೆಂಟ್ನಲ್ಲಿ ಊಟ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ. A 42-year-old man from Channarayapatna lost life suddenly while he eating at a restaurant in Bengaluru's Gottigere on October 30. ಬೆಂಗಳೂರು: ಮನುಷ್ಯರಿಗೆ ಸಾವು ಹೇಗೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಇತ್ತೀಚಿನ ದಿನಗಳಲ್ಲಂತೂ ಹದಿ ಹರೆಯದವರು ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಇದೀಗ ಬೆಂಗಳೂರಿನ ರೆಸ್ಟೋರೆಂಟ್ ವೊಂದರಲ್ಲಿ ಕೂತು ಊಟ ಮಾಡುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಪ್ರಾಣ ಬಿಟ್ಟ ದುರದೃಷ್ಟಕರ ಘಟನೆ ನಡೆದಿದೆ. ಈ ಸಾವಿಗೆ ಸಾರ್ವಜನಿಕ ವಲಯದಲ್ಲಿ ಮರುಕ ವ್ಯಕ್ತವಾಗಿದೆ.