Karnataka Rajyotsava 2026: ಕರ್ನಾಟಕ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ನವೆಂಬರ್ ತಿಂಗಳ ಪೂರ್ತೀ ಶೇ.50% ರಿಯಾಯಿತಿಗೆ ಮಾರಾಟ. Kannada Book Authority is offering a 50% discount on all its publications throughout November 2026, including online purchases. ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡಾ 50ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ. ಈ ಮೂಲಕ ಸಾಹಿತ್ಯಾಕ್ತರು, ಓದುಗ ಪ್ರೇಮಿಗಳಿಗೆ, ಪುಸ್ತಕ ಪ್ರಿಯರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುಡ್& zwnj ನ್ಯೂಸ್ ನೀಡಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಡಳಿತಾಧಿಕಾರಿ ಕೆ.ಬಿ.