Karnataka VAO Exam Scam: ಮೊಬೈಲ್ ಬಳಸಿ ಪರೀಕ್ಷೆ ಬರೆದ ಆರೋಪ; ವಿಎಓ ಪರೀಕ್ಷೆಯ ಪ್ರಥಮ ರ್ಯಾಂಕ್ ಪಡೆದ ಅಭ್ಯರ್ಥಿ ಪೊಲೀಸರ ವಶಕ್ಕೆ Karnataka police took VAO exam top scorer Shankar Bannur into custody after an inquiry reportedly revealed mobile phone use during the examination. ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಗ್ರಾಮ ಆಡಳಿತಾಧಿಕಾರಿ (ವಿಎಓ) 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಹಾವೇರಿಯ ಶಂಕರ ಬನ್ನೂರು ಅವರನ್ನು ವಶಕ್ಕೆ ಪಡೆಯಲಾಗಿದೆ.